Bible Language

Ecclesiastes 1:17 (NASU) New American Standard Bible (Updated)

Versions

KNV   ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.
ERVKN   ಜ್ಞಾನವನ್ನಲ್ಲದೆ ಮೂಢತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಿಕೊಳ್ಳಲು ನಿರ್ಧರಿಸಿದೆನು. ಆದರೆ ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ಕಲಿತುಕೊಂಡೆನು.
IRVKN   ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.