Bible Language

Ephesians 4:12 (NASU) New American Standard Bible (Updated)

Versions

KNV   ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
ERVKN   ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು.
IRVKN   ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, * ಎಫೆ 1:23: ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,