Bible Language

Ephesians 4:14 (NASU) New American Standard Bible (Updated)

Versions

KNV   ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
ERVKN   ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.
IRVKN   ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಮತ್ತಾ 11:7; ಇಬ್ರಿ 13:9; ಯಾಕೋಬ. 1:6; ಯೂದ. 12. ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,