Bible Language

Ephesians 4:16 (NASU) New American Standard Bible (Updated)

Versions

KNV   ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
ERVKN   ಇಡೀ ದೇಹವು ಕ್ರಿಸ್ತನನ್ನು ಅವಲಂಬಿಸಿಕೊಂಡಿದೆ. ದೇಹದ ಒಂದೊಂದು ಅಂಗಗಳೂ ಒಂದಕ್ಕೊಂದು ಬಿಗಿದುಕೊಂಡಿವೆ. ಪ್ರತಿಯೊಂದು ಅಂಗವು ತನ್ನದೇ ಆದ ಕೆಲಸವನ್ನು ಮಾಡುವುದರಿಂದ ಇಡೀ ದೇಹವು ಬೆಳೆದು ಪ್ರೀತಿಯಲ್ಲಿ ಬಲವಾಗಿರಲು ಸಾಧ್ಯವಾಗುತ್ತದೆ.
IRVKN   ಕೊಲೊ 2:19: ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, § ವ. 7 ನೋಡಿರಿ ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ. PS