Bible Language

Ephesians 4:4 (NASU) New American Standard Bible (Updated)

Versions

KNV   ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ,
ERVKN   ದೇಹವು ಒಂದೇ ಮತ್ತು ಆತ್ಮನು ಒಬ್ಬನೇ. ನೀವೆಲ್ಲರೂ ಒಂದೇ ನಿರೀಕ್ಷೆಯನ್ನು ಹೊಂದಿರಬೇಕೆಂದು ದೇವರು ನಿಮ್ಮನ್ನು ಕರೆದನು.
IRVKN   ನೀವು ಕರೆಯಲ್ಪಟ್ಟಾಗ § ಎಫೆ 1:18: ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, * ಎಫೆ 2:16: ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಎಫೆ 2:18: ಒಬ್ಬನೇ ಆತ್ಮನನ್ನು ಹೊಂದಿದವರು,