Versions
KNV ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ.
ERVKN ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಸಮಸ್ತವನ್ನೂ ಆಳುತ್ತಾನೆ. ಆತನು ಸರ್ವವ್ಯಾಪಿಯಾಗಿದ್ದಾನೆ ಮತ್ತು ಎಲ್ಲರಲ್ಲಿ ವಾಸಿಸುವವನಾಗಿದ್ದಾನೆ.
IRVKN † 1 ಕೊರಿ 12:5,6: ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ‡ ರೋಮಾ. 9:5: ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ. PEPS