Bible Language

Ephesians 5:27 (NASU) New American Standard Bible (Updated)

Versions

KNV   ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
ERVKN   ಮಹಿಮಾಪೂರ್ಣಳಾದ ಕನ್ನಿಕೆಯೊ ಎಂಬಂತಿರುವ ಸಭೆಯನ್ನು ತನಗೇ ಕೊಡಬೇಕೆಂದು ಆತನು ಪ್ರಾಣಕೊಟ್ಟನು. ಸಭೆಯು ದೋಷವಿಲ್ಲದೆ ಶುದ್ಧವಾಗಿರಬೇಕೆಂದು ಮತ್ತು ದುಷ್ಟತ್ವವಾಗಲಿ ಪಾಪವಾಗಲಿ ಅಥವಾ ಬೇರೆ ಯಾವುದೇ ತಪ್ಪಾಗಲಿ ಸಭೆಯಲ್ಲಿರಕೂಡದೆಂದು ಆತನು ಪ್ರಾಣಕೊಟ್ಟನು.
IRVKN   ಅದನ್ನು * ಗೀತೆ. 4:7: ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ 2 ಕೊರಿ 11:2; ಎಫೆ 1:4: ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ಯೋಹಾ 15:3: ವಾಕ್ಯೋಪದೇಶ ಸಹಿತವಾದ § ತೀತ. 3:5; ಪ್ರಕ 7:14: ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.