Bible Language

Ephesians 5:3 (NASU) New American Standard Bible (Updated)

Versions

KNV   ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
ERVKN   ಆದರೆ ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿರಕೂಡದು. ಯಾವ ಬಗೆಯ ದುಷ್ಟತ್ವವಾಗಲಿ ಸ್ವಾರ್ಥತೆಯಾಗಲಿ ಇರಕೂಡದು. ಏಕೆಂದರೆ ಅವುಗಳು ದೇವರ ಪರಿಶುದ್ಧ ಜನರಿಗೆ ಯೋಗ್ಯವಾದವುಗಳಲ್ಲ.
IRVKN   1 ಕೊರಿ 6:9, 18; ಗಲಾ. 5:19: ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ವ. 12 ನೋಡಿರಿ. ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.