Bible Language

Exodus 10:14 (NASU) New American Standard Bible (Updated)

Versions

KNV   ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.
ERVKN   ಮಿಡತೆಗಳು ಈಜಿಪ್ಟ್ ದೇಶದೊಳಗೆ ಹಾರಿಬಂದು ನೆಲದ ಮೇಲೆ ಇಳಿದವು. ಈಜಿಪ್ಟಿನಲ್ಲಿ ಹಿಂದೆಂದೂ ಇಷ್ಟು ಮಿಡತೆಗಳು ಇರಲಿಲ್ಲ; ಇನ್ನು ಮುಂದೆಯೂ ಇರುವುದಿಲ್ಲ.
IRVKN   ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದಿಳಿದು ಐಗುಪ್ತ ದೇಶದ ಎಲ್ಲಾ ಕಡೆಯಲ್ಲಿಯೂ ಅಪರಿಮಿತವಾಗಿ ಮುತ್ತಿಕೊಂಡವು. ಅಂಥ ಮಿಡತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲು ಸಾಧ್ಯವಿಲ್ಲ.