Bible Language

Exodus 23:20 (NASU) New American Standard Bible (Updated)

Versions

KNV   ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
ERVKN   ‘ಇಗೋ, ನಿಮ್ಮ ಮುಂದೆ ನಾನು ಒಬ್ಬ ದೂತನನ್ನು ಕಳುಹಿಸುತ್ತಿದ್ದೇನೆ. ನಾನು ನಿಮಗಾಗಿ ಸಿದ್ಧಮಾಡಿದ ಸ್ಥಳಕ್ಕೆ ದೂತನು ನಿಮ್ಮನ್ನು ಮುನ್ನಡೆಸುವನು; ದಾರಿಯುದ್ದಕ್ಕೂ ಸಂರಕ್ಷಿಸುವನು.
IRVKN   {ಕಾನಾನ್ ದೇಶವನ್ನು ಗೆಲ್ಲುವುದರ ವಾಗ್ದಾನಗಳು} PS ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.