Bible Language

Exodus 23:21 (NASU) New American Standard Bible (Updated)

Versions

KNV   ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
ERVKN   ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ.
IRVKN   ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನಾನು ನನ್ನ ಪೂರ್ಣ ಅಧಿಕಾರವನ್ನು ಆತನಿಗೆ ಕೊಡುವೆನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.