Bible Language

Exodus 28:23 (NASU) New American Standard Bible (Updated)

Versions

KNV   ಎದೆಪದಕದ ಮೇಲೆ ಬಂಗಾರದ ಎರಡು ಬಳೆ ಗಳನ್ನು ಮಾಡಿ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಹಾಕಬೇಕು.
ERVKN   ಬಂಗಾರದ ಎರಡು ಬಳೆಗಳನ್ನು ಮಾಡಿಸಿ ಅದರ ಎರಡು ಕೊನೆಗಳಲ್ಲಿ ಸಿಕ್ಕಿಸಬೇಕು.
IRVKN   ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆಯ ಪದಕದ ಕವಚದ ಎರಡು ಮೂಲೆಗಳಿಗೆ ಜೋಡಿಸಬೇಕು.