Bible Language

Exodus 28:4 (NASU) New American Standard Bible (Updated)

Versions

KNV   ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
ERVKN   ಅವರು ಮಾಡತಕ್ಕ ಬಟ್ಟೆಗಳು ಯಾವುವೆಂದರೆ: ದೈವನಿರ್ಣಯಕ ಪದಕ, ಏಫೋದು, ನೀಲಿಯ ನಿಲುವಂಗಿ, ಹೆಣೆದ ಬಿಳಿಯ ನಿಲುವಂಗಿ, ಮುಂಡಾಸು ಮತ್ತು ನಡುಕಟ್ಟು. ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಿಗೂ ವಿಶೇಷ ಬಟ್ಟೆಗಳನ್ನು ಅವರು ಮಾಡಬೇಕು. ಆಗ ಆರೋನನೂ ಅವನ ಗಂಡು ಮಕ್ಕಳೂ ಯಾಜಕರಾಗಿ ನನ್ನ ಸೇವೆಮಾಡಬಹುದು.
IRVKN   ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ * ಎದೆಯ ಪದಕದ ಚೀಲ ಎದೆಯ ಕವಚ. , ಏಫೋದ್, ಏಫೋದ್, ಮಹಾಯಾಜಕನ ಕವಚ ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.