Bible Language

Exodus 30:13 (NASU) New American Standard Bible (Updated)

Versions

KNV   ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್‌ ಕೊಡಬೇಕು. ಅರೆ ಶೆಕೆಲ್‌ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
ERVKN   ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧಶೆಕೆಲ್ ಕಪ್ಪವನ್ನು ಕೊಡಬೇಕು. ಅರ್ಧಶೆಕೆಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ.
IRVKN   ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು * ಅತಿ ಚಿಕ್ಕ ಆಳತೆಯ ಪ್ರಮಾಣ, ಇದು ಸುಮಾರು 0.6 ಗ್ರಾಂ. ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.