Bible Language

Exodus 30:21 (NASU) New American Standard Bible (Updated)

Versions

KNV   ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.
ERVKN   ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದರಿಂದ ಅವರು ಸಾಯುವುದಿಲ್ಲ. ಆರೋನನಿಗೂ ಅವನ ಸಂತತಿಯವರಿಗೂ ಇದು ಶಾಶ್ವತವಾದ ನಿಯಮ. ತಲೆಮಾರುಗಳವರೆಗೆ ಆರೋನನ ಸಂತತಿಯವರಿಗೆಲ್ಲಾ ಇದೇ ಕಟ್ಟಳೆಯಿರುವುದು.”
IRVKN   ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.” PS