Bible Language

Exodus 32:22 (NASU) New American Standard Bible (Updated)

Versions

KNV   ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ.
ERVKN   ಆರೋನನು, “ಕೋಪಗೊಳ್ಳಬೇಡ. ಇವರು ಯಾವಾಗಲೂ ಪಾಪಮಾಡಲು ಸಿದ್ಧರಾಗಿರುವುದು ನಿನಗೆ ಗೊತ್ತೇ ಇದೆ.
IRVKN   ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?