Bible Language

Exodus 33:10 (NASU) New American Standard Bible (Updated)

Versions

KNV   ಜನ ರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಆರಾಧಿಸುತ್ತಿದ್ದರು.
ERVKN   ಗುಡಾರದ ದ್ವಾರದಲ್ಲಿ ಮೇಘಸ್ತಂಭವಿರುವುದನ್ನು ಜನರು ನೋಡಿದಾಗ, ಅವರು ತಮ್ಮ ಸ್ವಂತ ಡೇರೆಗಳ ದ್ವಾರದಲ್ಲಿ ತಲೆಬಾಗಿ ಯೆಹೋವನನ್ನು ಆರಾಧಿಸುತ್ತಿದ್ದರು.
IRVKN   ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ನಿಂತಿದ್ದನ್ನು ಜನರೆಲ್ಲರೂ ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.