Bible Language

Exodus 34:33 (NASU) New American Standard Bible (Updated)

Versions

KNV   ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವ ವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿ ಕೊಂಡನು.
ERVKN   ಮೋಶೆಯು ಜನರೊಡನೆ ಮಾತಾಡಿ ಮುಗಿಸಿದಾಗ, ತನ್ನ ಮುಖದ ಮೇಲೆ ಮುಸುಕನ್ನು ಹಾಕಿಕೊಂಡನು.
IRVKN   ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸಿದ ನಂತರ ತನ್ನ ಮುಖದ ಮೇಲೆ ಮುಸುಕುಹಾಕಿಕೊಂಡನು.