Bible Language

Exodus 39:32 (NASU) New American Standard Bible (Updated)

Versions

KNV   ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್‌ ಮಕ್ಕಳು ಅದರಂತೆಯೇ ಮಾಡಿದರು.
ERVKN   ಹೀಗೆ ಪವಿತ್ರಗುಡಾರವಾದ ದೇವದರ್ಶನ ಗುಡಾರದ ಕೆಲಸವೆಲ್ಲವೂ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಪ್ರತಿಯೊಂದನ್ನೂ ಮಾಡಿದರು.
IRVKN   {ಕೆಲಸದ ಮುಕ್ತಾಯ} (ವಿಮೋ 35:10-19) PS ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಅದನ್ನು ಮಾಡಿದರು. PEPS