Bible Language

Exodus 6:27 (NASU) New American Standard Bible (Updated)

Versions

KNV   ಇಸ್ರಾಯೇಲ್‌ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.
ERVKN   ಇಸ್ರೇಲರು ಈಜಿಪ್ಟಿನಿಂದ ಹೊರಟು ಹೋಗಲು ಅನುಮತಿ ನೀಡಬೇಕೆಂದು ಈಜಿಪ್ಟಿನ ರಾಜನಾದ ಫರೋಹನೊಂದಿಗೆ ಮಾತಾಡಿದವರು ಮೋಶೆ ಮತ್ತು ಆರೋನರೇ.
IRVKN   ಇಸ್ರಾಯೇಲರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತನಾಡಿದಂತಹ ಮೋಶೆ ಮತ್ತು ಆರೋನರು ಇವರೇ. PS