Bible Language

Exodus 7:4 (NASU) New American Standard Bible (Updated)

Versions

KNV   ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್‌ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.
ERVKN   ಆಗ ನಾನು ಈಜಿಪ್ಟನ್ನು ಭಯಂಕರವಾಗಿ ದಂಡಿಸಿ ನನ್ನ ಜನರನ್ನು ದೇಶದಿಂದ ಹೊರತರುವೆನು.
IRVKN   ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.