Bible Language

Exodus 9 (NASU) New American Standard Bible (Updated)

Versions

KNV   ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು.
ERVKN   ಆಗ ಯೆಹೋವನು ಮೋಶೆಗೆ, “ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು: ‘ಇಬ್ರಿಯರ ದೇವರಾದ ಯೆಹೋವನು ಹೇಳುವುದೇನೆಂದರೆ, ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ.
IRVKN   {ದನಕರುಗಳಿಗೆ ಉಂಟಾದ ವ್ಯಾಧಿ} PS ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ.