Bible Language

Ezekiel 10:4 (NASU) New American Standard Bible (Updated)

Versions

KNV   ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.
ERVKN   ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಘಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನುಐ ತುಂಬಿಕೊಂಡಿತು.
IRVKN   ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.