Bible Language

Ezekiel 10:6 (NASU) New American Standard Bible (Updated)

Versions

KNV   ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು.
ERVKN   ನಾರುಮಡಿ ಧರಿಸಿಕೊಂಡಿದ್ದವನಿಗೆ ದೇವರು, “ಕೆರೂಬಿದೂತರ ಮಧ್ಯದೊಳಗಿಂದ, ಚಕ್ರಗಳ ಮಧ್ಯೆ ಪ್ರವೇಶಿಸಿ ಅಲ್ಲಿಂದ ಉರಿಯುವ ಕೆಂಡಗಳನುಐ ತೆಗೆದುಕೊ” ಎಂದು ಆಜ್ಞಾಪಿಸಿದಾಗ, ಮನುಷ್ಯನು ಅಲ್ಲಿಗೆ ಹೋಗಿ ಚಕ್ರಗಳ ಸಮೀಪದಲ್ಲಿ ನಿಂತುಕೊಂಡನು.
IRVKN   ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೆಂಕಿಯನ್ನು ತೆಗೆದುಕೋ” ಎಂದು ಅಪ್ಪಣೆ ಕೊಡಲು ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.