Bible Language

Ezekiel 5:4 (NASU) New American Standard Bible (Updated)

Versions

KNV   ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು.
ERVKN   ಘಳಿಕ ಕೂದಲಲ್ಲಿ ಸಬಲ್ಪವನುಐ ಮತ್ತೆ ತೆಗೆದುಕೊಂಡು ಙೆಂಕಿಯಲ್ಲಿ ಹಾಕಿ ಸುಟ್ಟುಬಿಡು. ಅಲ್ಲಿಂದ ಙೆಂಕಿಯು ಹಬ್ಬಿ ಇಡೀ ಇಸ್ರೇಲ್ ಜನಾಂಗವನುಐ ನಾಶ ಮಾಡುವುದು.”
IRVKN   ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.” PS