Bible Language

Ezekiel 5:7 (NASU) New American Standard Bible (Updated)

Versions

KNV   ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು, ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದದ್ದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ ನನ್ನ ನ್ಯಾಯಗಳನ್ನು ಪಾಲಿಸದೆ ಇದ್ದದರಿಂದಲೂ ನಿಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ
ERVKN   ಆದುದರಿಂದ ನನಐ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ: “ನೀವು ಸುತ್ತಲಿರುವ ಜನಾಂಗಗಳಿಗಿಂತ ಹೆಚ್ಚು ಕೆಡುಕನುಐ ಮಾಡಿದ್ದೀರಿ. ನೀವು ನನಐ ಆಜ್ಞೆಗಳಿಗೆ ವಿಧೇಯರಾಗಲಿಲ್ಲ; ನನಐ ಕಟ್ಟಳೆಗಳನುಐ ಅನುಸರಿಸಲಿಲ್ಲ. ನಿಮ್ಮ ಸುತ್ತಲಿರುವ ಜನಾಂಗಗಳ ನಿಯಮಗಳನೂಐ ಅನುಸರಿಸಲಿಲ್ಲ.”
IRVKN   ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಕೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.