Bible Language

Ezekiel 6:12 (NASU) New American Standard Bible (Updated)

Versions

KNV   ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.
ERVKN   ದೂರದಲ್ಲಿರುವ ಜನರು ರೋಗಗಳಿಂದ ಸಾಯುವರು. ಹತ್ತಿರದಲ್ಲಿರುವವರು ಕತ್ತಿಯಿಂದ ಸಾಯುವರು. ತಪ್ಪಿಸಿಕೊಂಡವರೂ ಉಳಿಸಲ್ಪಟ್ಟವರೂ ಹಸಿವೆಯಿಂದ ಸಾಯುವರು. ಆಗಲೇ ನನಐ ಕೋಪವು ಶಮನವಾಗುವದು.
IRVKN   ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.