Bible Language

Ezekiel 6:8 (NASU) New American Standard Bible (Updated)

Versions

KNV   ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ.
ERVKN   ದೇವರು ಹೇಳಿದ್ದೇನೆಂದರೆ: “ಆದರೆ ನಾನು ನಿಮ್ಮ ಜನರಲ್ಲಿ ಕೆಲವರನುಐ ಉಳಿದುಕೊಳ್ಳುವಂತೆ ಮಾಡುವೆನು. ನೀವು ಙೇರೆ ದೇಶಗಳಲ್ಲಿ ಚದರಿ ಹೋಗಿರುವಾಗ ಜನಾಂಗಗಳ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಕೊಲ್ಲಲ್ಪಡುವುದಿಲ್ಲ.
IRVKN   “ ‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.