Versions
KNV ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
ERVKN ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನಐನುಐ ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನುಐ ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನುಐ ತಾವೇ ದೆಬಷೀಸುವರು. ಹಿಂದಿನ ಕಾಲದಲ್ಲಿ ಅವರು ನನಿಐಂದ ದೂರವಾಗಿ ನನಐನುಐ ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನುಐ ಬಿಟ್ಟು ಙೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನೂಐ ಅನೇಕ ಅಸಹ್ಯಕರವಾದ ಕಾರ್ಯಗಳನುಐ ಮಾಡಿದರು.
IRVKN ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.