Bible Language

Ezekiel 7:16 (NASU) New American Standard Bible (Updated)

Versions

KNV   ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
ERVKN   “ಆದರೂ ಕೆಲವರು ತಪ್ಪಿಸಿಕೊಳ್ಳುವರು. ಅವರು ಙೆಟ್ಟಕ್ಕೆ ಓಡುವರು. ಆದರೆ ಅವರು ಸಂತೋಷಪಡುವುದಿಲ್ಲ. ತಮ್ಮ ಪಾಪಗಳಿಗಾಗಿ ಅವರು ದುಃಖಿತರಾಗುವರು. ಪಾರಿವಾಳಗಳಂತೆ ಮೂಲುಗುವರು, ಅಳುವರು.
IRVKN   ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು,
ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.