Bible Language

Ezekiel 7:3 (NASU) New American Standard Bible (Updated)

Versions

KNV   ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ERVKN   ನಿನಐ ಅಂತ್ಯವು ಈಗ ಘರುವುದು. ನಿನಐ ಮೇಲೆ ನನಗೆ ಎಷ್ಟು ಕೋಪವಿದೆ ಎಂದು ನಾನು ತೋರಿಸುವೆನು. ನಿನಐ ದುಷ್ಕೃತ್ಯಗಳಿಗಾಗಿ ನಾನು ನಿನಐನುಐ ಶಿಕ್ಷಿಸುವೆನು. ನಿನಐ ಅಸಹ್ಯ ಕಾರ್ಯಗಳಿಗಾಗಿ ನಾನು ಪ್ರತೀಕಾರ ಮಾಡುವೆನು.
IRVKN   ಈಗಲೇ ನಿನಗೆ ಅಂತ್ಯವು ಬಂದಿದೆ;
ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.