Bible Language

Ezekiel 7:4 (NASU) New American Standard Bible (Updated)

Versions

KNV   ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
ERVKN   ನಿನಗೆ ನಾನು ಇನುಐ ಕರುಣೆಯನುಐ ತೋರಿಸೆನು. ನಿನಐ ವಿಷಯದಲ್ಲಿ ನಾನು ದುಃಖಿಸುವದಿಲ್ಲ. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನಿನಐನುಐ ಶಿಕ್ಷಿಸುವೆನು. ನೀನು ಅಂಥಾ ಭಯಂಕರ ಕಾರ್ಯಗಳನುಐ ಮಾಡಿದ್ದೀ. ಈಗ ನಾನೇ ಯೆಹೋವನೆಂದು ನೀನು ತಿಳಿಯುವಿ.”
IRVKN   ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು;
ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.” PEPS