Bible Language

Ezekiel 8 (NASU) New American Standard Bible (Updated)

Versions

KNV   ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು.
ERVKN   ಒಂದು ದಿವಸ ನಾನು ನನಐ ಮನೆಯಲ್ಲಿ ಕುಳಿತುಕೊಂಡಿದ್ದೆನು. ಯೆಹೂದದ ನಾಯಕರು ನನಐ ಮುಂದೆ ಕುಳಿತಿದ್ದರು. ಇದು ಸೆರೆಹಿಡಿದ ಐದನೇ ವರ್ಷದ, ಐದನೇ ತಿಂಗಳಿನ, ಐದನೇ ದಿವಸವಾಗಿತ್ತು. ಫಕ್ಕನೆ ನನಐ ಒಡೆಯನಾದ ಯೆಹೋವನ ಆತ್ಮನಿಂದ ನಾನು ಪರವಶನಾದೆನು.
IRVKN   {ದೇವಾಲಯದಲ್ಲಿನ ಅಸಹ್ಯ ಕಾರ್ಯಗಳು} PS ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.