Bible Language

Ezekiel 8:2 (NASU) New American Standard Bible (Updated)

Versions

KNV   ಆಮೇಲೆ ನಾನು ನೋಡಲಾಗಿ ಇಗೋ, ಬೆಂಕಿಯಂತೆ ತೋರುವ ಒಬ್ಬನ ರೂಪವು ಕಾಣಿಸಿತು; ಅವನ ನಡುವಿನ ಮೇಲ್ಗಡೆಯೂ ಕೆಳಗಡೆಯೂ ಮೆರಗು ಮಾಡಿದ ಪೀತರತ್ನ ವರ್ಣದ ಹಾಗೆ ಹೊಳೆಯುತ್ತಿತ್ತು.
ERVKN   ಮನುಷ್ಯನಂತೆ ಕಾಣುತ್ತಿದ್ದ ರೂಪವೊಂದನುಐ ನಾನು ನೋಡಿದೆನು. ಅದರ ಸೊಂಟದಿಂದಿಡಿದು ಕೆಳಭಾಗದವರೆಗೆ ಙೆಂಕಿಯಂತೆ ಕಾಣುತ್ತಿತ್ತು. ಸೊಂಟದಿಂದ ಮೇಲ್ಭಾಗದವರೆಗೆ ಕಾದಲೋಹದಂತೆ ಹೊಳೆಯುತ್ತಿತ್ತು.
IRVKN   ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು.