Bible Language

Ezekiel 9:11 (NASU) New American Standard Bible (Updated)

Versions

KNV   ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
ERVKN   ಆಗ ನಾರುಘಟ್ಟೆಯನುಐ ಧರಿಸಿಕೊಂಡು ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವನುಐ ಸೊಂಟಕ್ಕೆ ಕಟ್ಟಿಕೊಂಡಿದ್ದವನು, “ನೀನು ಆಜ್ಞಾಪಿಸಿದ ಮೇರೆಗೆ ನಾನು ಮಾಡಿದೆ” ಅಂದನು.
IRVKN   ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನು, “ನಿನ್ನ ಅಪ್ಪಣೆಯಂತೆಯೇ ಮಾಡಿದ್ದೇನೆ” ಎಂದು ಅರಿಕೆಮಾಡಿದನು. PE