Bible Language

Ezra 2 (NASU) New American Standard Bible (Updated)

Versions

KNV   ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ
ERVKN   ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರುಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು.
IRVKN   {ಸೆರೆಯಿಂದ ಹಿಂತಿರುಗಿ ಬಂದವರ ಪಟ್ಟಿ} PS ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ.