Bible Language

Ezra 7:14 (NASU) New American Standard Bible (Updated)

Versions

KNV   ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ
ERVKN   ಎಜ್ರನೇ, ನಾನೂ ನನ್ನ ಏಳು ಮಂದಿ ಸಲಹೆಗಾರರೂ ನಿನ್ನನ್ನು ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಕಳುಹಿಸುತ್ತೇವೆ. ಅಲ್ಲಿ ನೀನೂ ನಿನ್ನ ಜನರೂ ದೇವರ ಕಟ್ಟಳೆಗಳಿಗೆ ವಿಧೇಯರಾಗಿರುವಂತೆ ನೋಡಿಕೊ. ಕಟ್ಟಳೆಗಳು ನಿನ್ನ ಬಳಿಯಲ್ಲಿ ಇವೆ.
IRVKN   ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬೇಕು.