Bible Language

Genesis 12:12 (NASU) New American Standard Bible (Updated)

Versions

KNV   ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು.
ERVKN   ಈಜಿಪ್ಟಿನ ಗಂಡಸರು ನಿನ್ನನ್ನು ನೋಡಿ, ‘ಈಕೆ ಇವನ ಹೆಂಡತಿ’ ಎಂದು ತಿಳಿದು ನಿನ್ನನ್ನು ಪಡೆದುಕೊಳ್ಳುವುದಕ್ಕಾಗಿ ನನ್ನನ್ನು ಕೊಂದು ನಿನ್ನನ್ನು ಜೀವಂತವಾಗಿ ಉಳಿಸುವರು.
IRVKN   ಐಗುಪ್ತ ದೇಶದವರು ನಿನ್ನನ್ನು ಕಂಡು, ಈಕೆಯು ಇವನ ಹೆಂಡತಿ ಎಂದು ತಿಳಿದು ನನ್ನನ್ನು ಕೊಂದು ನಿನ್ನನ್ನು ಉಳಿಸಬಹುದು.