Bible Language

Genesis 12:3 (NASU) New American Standard Bible (Updated)

Versions

KNV   ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
ERVKN   ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡು ಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.
IRVKN   ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು. PEPS