Bible Language

Genesis 12:6 (NASU) New American Standard Bible (Updated)

Versions

KNV   ಅಬ್ರಾಮನು ದೇಶದಲ್ಲಿ ಶೆಕೆಮ್‌ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
ERVKN   ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶೆಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ್ ಮರವಿದ್ದ ಸ್ಥಳಕ್ಕೆ ಬಂದನು. ಕಾಲದಲ್ಲಿ ಕಾನಾನ್ಯರು ದೇಶದಲ್ಲಿ ವಾಸವಾಗಿದ್ದರು.
IRVKN   ಅಬ್ರಾಮನು ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.