Bible Language

Genesis 19:11 (NASU) New American Standard Bible (Updated)

Versions

KNV   ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
ERVKN   ಇಬ್ಬರು ಪುರುಷರು ಮನೆಯ ಹೊರಗೆ ಇದ್ದ ಗಂಡಸರನ್ನೆಲ್ಲಾ ಕುರುಡರಾಗುವಂತೆ ಮಾಡಿದ್ದರಿಂದ ಅವರು ಬಾಗಿಲನ್ನು ಗುರುತಿಸಲಾರದೆ ಹೋದರು.
IRVKN   ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು. PS