Bible Language

Genesis 2:23 (NASU) New American Standard Bible (Updated)

Versions

KNV   ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
ERVKN   ಆಗ ಅವನು ಆಕೆಯನ್ನು ನೋಡಿ, “ಈಗ ಸರಿ, ಈಕೆ ನನ್ನಂತೆಯೇ ಇದ್ದಾಳೆ. ಈಕೆಯ ಎಲುಬುಗಳು ನನ್ನ ಎಲುಬುಗಳಿಂದ ಬಂದಿವೆ. ಈಕೆಯ ದೇಹವು ನನ್ನ ದೇಹದಿಂದ ಬಂದಿದೆ. ಈಕೆ ಮನುಷ್ಯನಿಂದ ಉತ್ಪತ್ತಿಯಾದವಳು. ಆದುದರಿಂದ ಈಕೆಗೆ ನಾನು ‘ಸ್ತ್ರೀ’ ಎಂದು ಹೆಸರಿಡುವೆ” ಎಂದನು.
IRVKN   “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು,
ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ.
ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು. PEPS