Bible Language

Genesis 8:18 (NASU) New American Standard Bible (Updated)

Versions

KNV   ಆಗ ನೋಹನ ಸಂಗಡ ಅವನ ಹೆಂಡತಿ ಕುಮಾರರು ಸೊಸೆಯರು ಹೊರಗೆ ಬಂದರು.
ERVKN   ಆದ್ದರಿಂದ ನೋಹನು ತನ್ನ ಹೆಂಡತಿ, ಗಂಡುಮಕ್ಕಳು ಮತ್ತು ಸೊಸೆಯರೊಂದಿಗೆ ನಾವೆಯಿಂದ ಹೊರಗೆ ಬಂದನು.
IRVKN   ನೋಹನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು.