Bible Language

Hebrews 10:1 (NASU) New American Standard Bible (Updated)

Versions

KNV   ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
ERVKN   ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.
IRVKN   ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ * ಇಬ್ರಿ. 8:5; ಕೊಲೊ 2:17: ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಇಬ್ರಿ. 9:9: ಎಂದಿಗೂ ಪರಿಪೂರ್ಣತೆಗೆ ತರಲಾರದು.