Bible Language

Hebrews 11 (NASU) New American Standard Bible (Updated)

Versions

KNV   ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
ERVKN   ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ.
IRVKN   {ನಂಬಿಕೆಯ ಮಹತ್ವಕ್ಕೆ ದೃಷ್ಟಾಂತಗಳು} PS ನಂಬಿಕೆಯೋ ನಾವು * ಅಥವಾ. ನಿರೀಕ್ಷಿಸುವವುಗಳ ಆಧಾರವೂ, ಕಣ್ಣಿಗೆ ಕಾಣದೆ ಇರುವವುಗಳ ಪ್ರಮಾಣವೂ ಆಗಿದೆ. ರೋಮಾ. ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.