Bible Language

Hebrews 1:5 (NASU) New American Standard Bible (Updated)

Versions

KNV   ಹೇಗೆಂದರೆ--ನೀನು ನನ್ನ ಮಗನು; ನಾನೇ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ?
ERVKN   ದೇವರು ಯಾವ ದೂತರಿಗೂ ಸಂಗತಿಗಳನ್ನು ಎಂದೂ ಹೇಳಿಲ್ಲ: “ನೀನು ನನ್ನ ಮಗ; ದಿನ ನಾನು ನಿನ್ನ ತಂದೆಯಾದೆನು.” ಕೀರ್ತನೆ 2:7 ದೇವರು ದೂತನೊಬ್ಬನಿಗೆ ಎಂದೂ ಹೀಗೆ ಹೇಳಿಲ್ಲ: “ನಾನು ಅವನ ತಂದೆಯಾಗಿರುವೆನು, ಅವನು ನನ್ನ ಮಗನಾಗಿರುವನು.” 2ಸಮುವೇಲ 7:14
IRVKN   ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ರೀತಿಯಾಗಿ ಹೇಳಿದ್ದುಂಟೋ?,
“ನೀನು ಕೀರ್ತ 2:7; ಇಬ್ರಿ. 5:5; ಅ. ಕೃ. 13:33: ನನ್ನ ಮಗನು,
ನಾನೇ ಹೊತ್ತು ನಿನ್ನನ್ನು ಪಡೆದಿದ್ದೇನೆ.”
2 ಸಮು 7:14; ಕೀರ್ತ 89:26,27: “ನಾನು ಅವನಿಗೆ ತಂದೆಯಾಗಿರುವೆನು,
ಅವನು ನನಗೆ ಮಗನಾಗಿರುವನು.”