Bible Language

Hebrews 2:14 (NASU) New American Standard Bible (Updated)

Versions

KNV   ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ERVKN   ಮಕ್ಕಳು ಭೌತಿಕ ಶರೀರ ಹೊಂದಿದ್ದರು. ಆದುದರಿಂದ ಯೇಸು ತಾನೇ ಅವರಂತಾದನು. ಆತನು ತನ್ನ ಸಾವಿನ ಮೂಲಕ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಗೊಳಿಸಿ,
IRVKN   ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,