Bible Language

Hebrews 4:14 (NASU) New American Standard Bible (Updated)

Versions

KNV   ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
ERVKN   ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದುದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.
IRVKN   {ಯೇಸು ಶ್ರೇಷ್ಠನಾದ ಮಹಾಯಾಜಕನು} PS * ಇಬ್ರಿ. 7:26; 9:24; ಎಫೆ 4:10: ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಇಬ್ರಿ. 2:17, 3:1; ಇಬ್ರಿ. 10:21: ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ಇಬ್ರಿ. 10:23: ನಂಬಿಕೆಯನ್ನು ದೃಢವಾಗಿ ಹಿಡಿಯೋಣ.