Bible Language

Hebrews 5:4 (NASU) New American Standard Bible (Updated)

Versions

KNV   ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
ERVKN   ಪ್ರಧಾನಯಾಜಕನಾಗಿ ನೇಮಿಸಲ್ಪಡುವುದು ಒಂದು ಗೌರವ. ಆದರೆ ಯಾರೂ ತಮ್ಮನ್ನು ತಾವೇ ಕಾರ್ಯಕ್ಕೆ ಆರಿಸಿಕೊಳ್ಳುವುದಿಲ್ಲ. ದೇವರು ಆರೋನನನ್ನು ಕರೆದಂತೆ, ವ್ಯಕ್ತಿಯನ್ನು ಕರೆಯಬೇಕು.
IRVKN   ಅರಣ್ಯ 16:5, 40; 18:7; 2 ಪೂರ್ವ 26:18: ಯಾವನೂ ತನ್ನಷ್ಟಕ್ಕೆ ತಾನೇ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ § ವಿಮೋ 28:1; 1ಪೂರ್ವ 23:13: ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ. PEPS