Bible Language

Isaiah 48:7 (NASU) New American Standard Bible (Updated)

Versions

KNV   ಆರಂಭದಲ್ಲಿ ಆಗದಿದ್ದವುಗಳು ಈಗ ಉಂಟಾಗಿವೆ; ಇಗೋ, ಅವು ನನಗೆ ತಿಳಿದಿದ್ದವೆಂದು ನೀನು ಹೇಳದಂತೆ ದಿನಕ್ಕೆ ಮುಂಚೆಯೇ ಅವು ಗಳನ್ನು ಕುರಿತು ನಿನಗೆ ಕೇಳಗೊಡಿಸಲಿಲ್ಲ.
ERVKN   ಇವು ಬಹಳ ಕಾಲದ ಹಿಂದೆ ನಡೆದ ವಿಷಯಗಳಲ್ಲ. ಇವು ಈಗ ಸಂಭವಿಸುವ ವಿಷಯಗಳು. ದಿವಸಕ್ಕೆ ಮೊದಲು ನೀವು ಇದನ್ನು ಕೇಳಲಿಲ್ಲ. ಆದುದರಿಂದ ‘ನಮಗೆ ಇದೆಲ್ಲಾ ಗೊತ್ತಿದೆ’ ಎಂದು ನೀವು ಹೇಳಲಾಗದು.
IRVKN   ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು,
ನೀನು ಅಂದುಕೊಳ್ಳದ ಹಾಗೆ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ.